Google search engine
ಮನೆUncategorizedಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗಣೇಶ್ ಚತುರ್ಥಿ ಅಂಗವಾಗಿ ಪೂರ್ವಭಾವಿ ಸಭೆ

ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗಣೇಶ್ ಚತುರ್ಥಿ ಅಂಗವಾಗಿ ಪೂರ್ವಭಾವಿ ಸಭೆ

ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗಣೇಶ್ ಹಬ್ಬದ ನಿಮಿತ್ತವಾಗಿ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾ‌ರ್ ವಿಜಯಕುಮಾ‌ರ್ ಅವರು, ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ, ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡಬೇಕೆಂದು ಹೇಳಿದರು. ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಬಳಸದೆ ಮಣ್ಣಿನ ಮೂರ್ತಿಗಳನ್ನು ಸ್ಥಾಪಿಸಬೇಕು. ಈ ಪಿಒಪಿ ಗಣೇಶ ಮೂರ್ತಿಗಳನ್ನು ಸಂಪೂರ್ಣ ನಿರ್ಬಂಧಿಸಿ ಮಣ್ಣಿನ ಗಣೇಶನ ಕೂರಿಸಿ ಹಬ್ಬ ಆಚರಿಸುವಂತೆ ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!