Google search engine
ಮನೆUncategorizedಜಿಲ್ಲೆಯ ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಬಳಕೆಯಾಗಲಿ ಎಂದ ಸಂಸದ ಗೋವಿಂದ ಎಂ ಕಾರಜೋಳ

ಜಿಲ್ಲೆಯ ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಬಳಕೆಯಾಗಲಿ ಎಂದ ಸಂಸದ ಗೋವಿಂದ ಎಂ ಕಾರಜೋಳ

ಚಿತ್ರದುರ್ಗ ಜಿಲ್ಲೆಯಲ್ಲಿರುವ ಗಣಿ ಕಂಪನಿಗಳು ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ನೀಡುವ ಜೊತೆಗೆ ಜಿಲ್ಲೆಯಲ್ಲಿನ ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಕೊಡುಗೆ ನೀಡಬೇಕು. ಸಿಎಸ್‌ಆರ್ ನಿಧಿ ಜಿಲ್ಲೆಯ ಗಣಿಬಾಧಿತ ಪ್ರದೇಶಗಳಲ್ಲಿಯೇ ಖರ್ಚಾಗಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಗಣಿ ಕಂಪನಿಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸ್ಥಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!