ಕೆ. ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಗೃಹ ಕಚೇರಿ ಕೃಷ್ಣಾ ದಲ್ಲಿ ಮುನಿಸ್ವಾಮಿ ಅಂಡ್ ಸನ್ಸ್, ಎಂ. ಚಂದ್ರಶೇಖರ್ ಪ್ರತಿಷ್ಠಾನ ಬೆಂಗಳೂರು ಹಾಗೂ ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವತಿಯಿಂದ ‘ಶ್ರೀ ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು’ – ಹದಿನಾಲ್ಕು ಸಂಪುಟಗಳನ್ನು ಲೋಕಾರ್ಪಣೆ ಮಾಡಿದರು.
ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು ಲೋಕಾರ್ಪಣೆ ಮಾಡಿದ ಸಿಎಂ
RELATED ARTICLES
Recent Comments
Hello world!
ಮೇಲೆ