ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸತ್ತಿರುವ ವ್ಯಕ್ತಿಯ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಇದರಲ್ಲಿ ನಿಮ್ಮ ಇನ್ನೊಬ್ಬ ಮಗ ಇದ್ದರಲ್ಲ ಅವರು ಹೇಳಿ ಮಾಡಿಸಿದ್ದಾರೆಂದು ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಹೆಸರೇಳದೇ ಪರೋಕ್ಷವಾಗಿ ಮುಡಾ ಹಗರಣದಲ್ಲಿ ಭಾಗಿಯಾಗಿದ್ದರೆಂದು ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದರು
ಮೂಡಾ ಹಗರಣದಲ್ಲಿ ಸಿಎಂ ಪುತ್ರನ ಹೆಸರು ಎಳೆದು ತಂದ ಹೆಚ್ಚಿಕೆ
RELATED ARTICLES
Recent Comments
Hello world!
ಮೇಲೆ