ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ ಗ್ಯಾಂಗ್ ನಲ್ಲಿದ್ದ ಎ14 ಆರೋಪಿ ಪ್ರದೇಶ್ ಅತಿ ಭದ್ರತಾ ಜೈಲಿನಲ್ಲಿ ಇಡಲಾಗುವುದು ಎಂದು ಹಿಂಡಲಗಾ ಕಾರಾಗೃಹದ ಸಹಾಯಕ ಅಧಿಕ್ಷಕ ವಿ. ಕೃಷ್ಣಮೂರ್ತಿ ಹೇಳಿದರು. ಗುರುವಾರ ಹಿಂಡಲಗಾ ಕಾರಾಗೃಹದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೆಲವೇ ಹೊತ್ತಿನಲ್ಲಿ A14 ಪ್ರದೋಶ್ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಜೈಲಿನಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಹೊರಗೆ ಸಿಸಿಟಿವಿ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದರು
ಡಿ ಗ್ಯಾಂಗ್ ಆರೋಪಿ ಪ್ರದೂಶ್ ಅಂದೇರಿ ಗೆ: ಕೃಷ್ಣಮೂರ್ತಿ
RELATED ARTICLES
Recent Comments
Hello world!
ಮೇಲೆ