Google search engine
ಮನೆಬಿಸಿ ಬಿಸಿ ಸುದ್ದಿಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆ ಏತ ಕಾಮಗಾರಿ ಉದ್ಘಾಟನೆ

ಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆ ಏತ ಕಾಮಗಾರಿ ಉದ್ಘಾಟನೆ

7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್, ಈ ಯೋಜನೆಯಿಂದ 7 ಜಿಲ್ಲೆಗಳಿಗೆ ಕುಡಿಯುವ ನೀರು ಸಿಗಲಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!