ಸಿಲಿಕಾನ್ ಸಿಟಿಯ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮತ್ತೆ ಶಾಕ್ ಕೊಟ್ಟಿದೆ. ಪಾಲಿಕೆಯ ನಿರ್ಧಾರದ ವಿರುದ್ಧ ಅಂಗಡಿ ಮಾಲೀಕರು ಕೆರಳಿ ಕೆಂಡವಾಗಿದ್ದಾರೆ. ಕೆಆರ್ ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಚಿಕ್ಕಪೇಟೆ, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್, ಹೆಬ್ಬಾಳ ಹೂವಿನ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ ಹೀಗೆ ನಗರದ ಮಾರುಕಟ್ಟೆಗಳಿಗೆ ಹೊಂದಿರುವ ರಸ್ತೆಗಳ ಫುಟ್ಪಾತ್ ಮೇಲೆ ಹೆಚ್ಚು ಬೀದಿಬದಿಯಲ್ಲಿ ಜನ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್!
RELATED ARTICLES
Recent Comments
ಮೇಲೆ Hello world!





