ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು
ಕುಖ್ಯಾತ ಕಳ್ಳತನ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್
ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಮೇಲೆ ಫೈರಿಂಗ್
ಕಲಬುರಗಿ ಉಪನಗರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ತಟೆಪಳ್ಳಿ ರಿಂದ ಫೈರಿಂಗ್
ಕಲಬುರಗಿ ವಿವಿಧ ಠಾಣೆ ಪೊಲೀಸರಿಗೆ ಬೇಕಾಗಿದ್ದ ಅವತಾರ್ ಸಿಂಗ್
ಉಪನಗರ ಠಾಣೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ
ಅಲ್ಲದೇ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದೆ
ಹೀಗಾಗಿ ಆರೋಪಿ ಮೇಲೆ ಗುಂಡು ಹಾರಿಸಿದ ಖಾಕಿ
ಉಪನಗರ ಠಾಣಾ ವ್ಯಾಪ್ತಿಯಲ್ಲಿ