ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ವರುಣನ ಅಬ್ಬರ,
ಮನೆಯೊಳಗೆ ನುಗ್ಗಿದ ಮಳೆ ನೀರು,
ನೀರು ಹೊರಹಾಕಲು ಸಂಕಷ್ಟ,
ದೋರನಹಳ್ಳಿ ಗ್ರಾಮದ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು,
ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮ,
ಮನೆಯೊಳಗೆ ನೀರು ನುಗ್ಗಿದ್ದ ಪರಿಣಾಮ ಬಾಣಂತಿ ಸಂಕಷ್ಟ,
ಮಾಪಮ್ಮಳ ಮನೆಯಲ್ಲಿ ನವಜಾತ ಶಿಶುವೊಂದಿಗೆ ಬಾಣಂತಿ ಸಂಕಷ್ಟ,
ಅದೆ ರೀತಿ ಪಗಲಾಪುರನ ತಾತ್ಕಾಲಿಕ ಸೇತುವೆ ಜಲಾವೃತ,
ಸೇತುವೆ ಹಾಳಾದ ಹಿನ್ನಲೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು,
ಮಳೆ ಅಬ್ಬರದಿಂದ ತಾತ್ಕಾಲಿಕ ಪಗಲಾಪುರ ಸೇತುವೆ ಜಲಾವೃತ ಸಂಪರ್ಕ ಕಡಿತ,
ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ.