Google search engine
ಮನೆUncategorizedಸಿಎಂ ಸಿದ್ದರಾಮಯ್ಯ ಕೈಸೇರಿದ ಕೋವಿಡ್ ಭ್ರಷ್ಟಾಚಾರ ತನಿಖಾ ವರದಿ

ಸಿಎಂ ಸಿದ್ದರಾಮಯ್ಯ ಕೈಸೇರಿದ ಕೋವಿಡ್ ಭ್ರಷ್ಟಾಚಾರ ತನಿಖಾ ವರದಿ

ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಇವರ ನೇತೃತ್ವದ ತಂಡ ಕೋವಿಡ್ ಸಂದರ್ಭದಲ್ಲಿ ನಡೆದ ಅವ್ಯವಹಾರ, ಭ್ರಷ್ಟಾಚಾರಗಳ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರಗಳ ತನಿಖೆಗಾಗಿ ಈ ತನಿಖಾ ತಂಡವನ್ನು ರಚನೆ ಮಾಡಲಾಗಿತ್ತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!