ಬಾದಾಮಿ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪುರಸಭೆಯ ಸಭಾ ಭವನದಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ಸದಸ್ಯ ಪಾಂಡಪ್ಪ ಎಂ. ಕಟ್ಟಿಮನಿ ಅಧ್ಯಕ್ಷ ಸ್ಥಾನಕ್ಕೆ, ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀಬಾಯಿ ಪಿ. ಕಮ್ಮಾರ ತಲಾ ೧೪ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾದರೆಂದು ಚುನಾವಣಾಧಿಕಾರಿ ತಹಸೀಲ್ದಾರ್ ಜೆ. ಬಿ. ಮಜ್ಜಗಿ ಘೋಷಿಸಿದರು. ಕಾಂಗ್ರೆಸ್ ಪಕ್ಷದ ೧೩ ಜನ ಸದಸ್ಯರು ಮತ್ತು ಶಾಸಕ ಬಿ. ಬಿ. ಚಿಮ್ಮನಕಟ್ಟಿ ಸೇರಿ ೧೪ ಮತಗಳು ಉಭಯರಿಗೆ ಕೈ ಎತ್ತುವ ಮೂಲಕ ಮತ ಚಲಾವಣೆ ನಡೆಯಿತು.
ಬಾದಾಮಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
RELATED ARTICLES
Recent Comments
Hello world!
ಮೇಲೆ