ರೈತರ ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಾಡುತ್ತಿರುವ ಕ್ರಮ ಖಂಡಿಸಿ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಕಿತ್ತೂರ, ರಾಜ್ಯದ ರೈತರ ಪಂಪ್ ಸೆಟ್ಗಳಿಗೆ ಆಧಾರ್ ಲಿಂಕ್ ಮಾಡುವುದು ಸರಿಯಾದ ಕ್ರಮವಲ್ಲ ಈ ಕುರಿತು ಸೆ. 3 ರಂದು ನವನಗರದ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ ರೈತರು
RELATED ARTICLES
Recent Comments
Hello world!
ಮೇಲೆ