ಪೇಯಿಂಗ್ ಗೆಸ್ಟ್(ಪಿಜಿ)ಗಳಿಗೆ ಈಗಾಗಲೇ ನೀಡಲಾದ 10 ಅಂಶದ ಮಾರ್ಗಸೂಚಿಗಳನ್ನು ಸೆಪ್ಟೆಂಬರ್ 15ರೊಳಗೆ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಬಿಬಿಎಂಪಿಯಿಂದ ನೀಡಲಾದ ಲೈಸನ್ಸ್ ರದ್ದು ಪಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಸುರಳ್ಳರ್ ವಿಕಾಸ್ ಕಿಶೋರ್ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ
ಪಿಜಿಗಳಿಗೆ ಸೆ. 15ರ ಗಡುವು: ಇಲ್ಲದಿದ್ದರೆ ಲೈಸೆನ್ಸ್ ರದ್ದು
RELATED ARTICLES
Recent Comments
Hello world!
ಮೇಲೆ