ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತದೆ. ಯಾರಿಗೆ ಆಸೆ ಇರೋದಿಲ್ಲ ಹೇಳಿ? ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು. ಧಾರವಾಡ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರ್. ವಿ. ದೇಶಪಾಂಡೆ ಅವರು ಹಿರಿಯರು 8-9 ಬಾರಿ ಶಾಸಕರಾದವರು. ಅವರೂ ಒಮ್ಮೆ ಸಿಎಂ ಆಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಆ ರೀತಿ ಆಸೆ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ? ಆದರೆ ನಮ್ಮಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ, ನನಗೂ ಸಹ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದರು
ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ; ಸಚಿವ ಜಮೀರ್ ಅಹ್ಮದ್ ಖಾನ್
RELATED ARTICLES
Recent Comments
ಮೇಲೆ Hello world!





