ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರುಗಳು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು
ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ವ್ಯವಸ್ಥೆ ಲೋಕಾರ್ಪಣೆಗೊಳಿಸಿದ ಸಿಎಂ
RELATED ARTICLES
Recent Comments
Hello world!
ಮೇಲೆ