ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳದ್ದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಮುಖಂಡ ರಾಜು ನಾಯ್ಕರ್ ಮಾತನಾಡಿ, ‘ರಾಜ್ಯದಾದ್ಯಂತ ಅಧಿಕಾರಿಗಳು ನಕಲಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ಸಮಾಜದ ಮುಖಂಡರು ಹೋದರೂ ಜಿಲ್ಲಾಧಿಕಾರಿ ಸ್ಪಂದನೆ ಮಾಡುತ್ತಿಲ್ಲ. ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದರು
ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
RELATED ARTICLES
Recent Comments
Hello world!
ಮೇಲೆ