Google search engine
ಮನೆUncategorizedಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಸೆಲ್ಪಿ ಗೆ ಮುಗಿಬಿದ್ದ ಮಹಿಳೆಯರು!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಸೆಲ್ಪಿ ಗೆ ಮುಗಿಬಿದ್ದ ಮಹಿಳೆಯರು!

ತುಮಕೂರು ನಗರದಲ್ಲಿ ಮಂಗಳವಾರ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿಗೆ ಲಕ್ಷ್ಮಿ ಹೆಬ್ಬಾಳಕ‌ರ್ 5 ಮಂದಿ ವಿಕಲಚೇತನರಿಗೆ ಸಾಂಕೇತಿಕವಾಗಿ ತ್ರಿಚಕ್ರ ಯಂತ್ರಚಾಲಿತ ವಾಹನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಹಿಳೆಯರು ಸಚಿವೆಯೊಂದಿಗೆ ಸೆಲ್ಸಿ ತೆಗೆದುಕೊಳ್ಳಲು ಮಹಿಳೆಯರು ಸಾಲುಗಟ್ಟಿ ನಿಂತ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಇತರರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!