ನಗರದ ಖಾಸಗಿ ಬಸ್ ನಿಲ್ದಾಣದಿಂದ ಅಜ್ಜನಗುಡಿ ರಸ್ತೆಯ ಪ್ರಮುಖ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಳಿಗ್ಗೆ ಬೀದಿ ನಾಯಿಗಳು ರಸ್ತೆಯ ತುಂಬಾ ಆಕ್ರಮಿಸಿಕೊಂಡಿರುತ್ತವೆ. ಬೀದಿ ನಾಯಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವುದರಿಂದ ಬೈಕ್ ಸವಾರರು ಬಿದ್ದು ಕೈಕಾಲು ನೋವು ಮಾಡಿಕೊಂಡ ಘಟನೆ ನಡೆದಿವೆ. ಅಷ್ಟೇ ಅಲ್ಲದೆ ಚಿಕ್ಕ ಮಕ್ಕಳ ಮೇಲೂ ಹಲ್ಲೆಯಾಗಿದೆ. ಆಸ್ಪತ್ರೆಗೆ ತೆರಳುವ ರೋಗಿಗಳು, ಹೊಟೇಲ್ ಮತ್ತು ಶಾಲಾ ಕಾಲೇಜುಗಳಿಗೆ ಹೋಗುವ ವಿದ್‌ಯಾರ್ಥಿಗಳು ಜೀವ ಕೈಲಿ ಹಿಡಿದುಕೊಂಡು ಓಡಾಡುವಂತಾಗಿದೆ.
ನಗರದಲ್ಲಿ ಬೀದಿನಾಯಿಗಳ ಹಾವಳಿ ಆತಂಕದಲ್ಲಿ ಸಾರ್ವಜನಿಕರು
RELATED ARTICLES
Recent Comments
Hello world!
ಮೇಲೆ