ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದಾಗಿನಿಂದ ಎಸ್ಟಿ, ಎಸ್ಸಿ ಜನಾಂಗಗಳ ಮೇಲೆ ಆಗುವ ದೌರ್ಜನ್ಯಗಳು, ಸುಳ್ಳು ಜಾತಿ ಪ್ರಕರಣಗಳು, ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಕಾಂಗ್ರೆಸ್ ಸರ್ಕಾರವು ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೆ ವಿಫಲವಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ವೈ ಕುಮಾರ್ ಆರೋಪಿಸಿದರು
ಎಸ್ಸಿ, ಎಸ್ಟಿಗಳಿಗೆ ನ್ಯಾಯ ಕೊಡಿಸುವಲ್ಲಿ ಸರ್ಕಾರ ವಿಫಲ
RELATED ARTICLES
Recent Comments
Hello world!
ಮೇಲೆ