ಎತ್ತಿನ ಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇದು ನಮ್ಮ ಮಹತ್ವಾಕಾಂಕ್ಷೆಯ ಯೋಜನೆ, ಗೌರಿ ಹಬ್ಬದ ದಿನ ಒಚಾಲನೆ ಕೊಡಲಾಗ್ತಿದೆ. 1500 ಕ್ಯೂಸೆಕ್ಸ್ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯಲಿದೆ, ಮುಂದಿನ ಮಳೆ ಬರುವ ಹೊತ್ತಿಗೆ ತುಮಕೂರಿಗೂ ನೀರು ತರ್ತೇವೆ. ನಂತರ ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ತರ್ತೇವೆ ಎಂದಿದ್ದಾರೆ.
1500 ಕ್ಯೂಸೆಕ್ಸ್ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯಲಿದೆ
RELATED ARTICLES
Recent Comments
ಮೇಲೆ Hello world!





