ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು. ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಉಪಸ್ಥಿತರಿದ್ದರು
2022, 2023 ನೇ ಸಾಲಿನ ಮುಖ್ಯಮಂತ್ರಿಗಳ ಪದಕ ವಿತರಿಸಿದ ಸಿಎಂ
RELATED ARTICLES
Recent Comments
Hello world!
ಮೇಲೆ