ರೇಣುಕಾಸ್ವಾಮಿ ಕುಟುಂಬದವರಿಗೆ ರಾಜ್ಯ ಸರ್ಕಾರ ನ್ಯಾಯ ಕೊಡಿಸುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಭರವಸೆ ನೀಡಿದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೋರ್ಟ್‌ನಲ್ಲೂ ನ್ಯಾಯ ಕೊಡಿಸಲು ನಾವು ಹೋರಾಟ ಮಾಡ್ತೀವಿ, 90 ದಿನಗಳೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕೆಂಬುದು ತಿಳಿಸಿದೀನಿ. A-1 ಯಾರು, A-2ಯಾರು ಅಂತ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡ್ತಾರೆ ಎಂದು ಹೇಳಿದಾರೆ.
ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸುತ್ತೆ- ಡಾ. ಜಿ ಪರಮೇಶ್ವರ್
RELATED ARTICLES
Recent Comments
Hello world!
ಮೇಲೆ