ಸಿಎಂ ಸಿದ್ದರಾಮಯ್ಯ ಪರ ಸಚಿವ ದರ್ಶನಾಪುರ ಬ್ಯಾಟಿಂಗ್
ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ
ಯಾದಗಿರಿಯಲ್ಲಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ಪ್ರತಿಕ್ರಿಯೆ,
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ
ಅವರು ಯಾವುದೇ ಹಸ್ತಕ್ಷೇಪ ಮಾಡಿಲ್ಲ,
ಸಿಎಂ ಬದಲಾವಣೆ ಮಾಡುವ ಬಗ್ಗೆ ಎಲ್ಲಿ ಚರ್ಚೆ ನಡೆದಿಲ್ಲ,
ಆರ್.ವಿ.ದೇಶಪಾಂಡೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯೆ,
ಸಿದ್ದರಾಮಯ್ಯ ಅನುಮತಿ ಕೊಟ್ಟರೆ ಸಿಎಂ ಆಗುತ್ತಾರೆಂದಿದ್ದಾರೆ,
ಇದು ತಿರುಚಲು ಹೋಗಬೇಡಿ,
ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬೇಡ ಅಂದಾಗ,
ಬೆರೆಯವರು ಸಿಎಂ ಆಗುವ ಬಗ್ಗೆ ವಿಚಾರ ಮಾಡಬೇಕಾಗುತ್ತದೆ,
ಬೆರೆಯವರು ಸಿಎಂ ಆಗುವ ಪ್ರಶ್ನೇಯೇ ಉದ್ಬವಾಗಲ್ಲ,
ಸಿಎಂ ಸ್ಥಾನದಿಂದ ಅಗಲಾಡಿಸಲು ಸಾಧ್ಯವಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆಂದ ಸಚಿವ ದರ್ಶನಾಪುರ