ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳ ಕಾಲು ತುಂಡಾದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋನ್ ಮಾಡಿ ಖಡಕ್ ಸೂಚನೆ ನೀಡಿ ವಾರ್ನ್ ಮಾಡಿದ್ದಾರೆ. ಶಾಲಾ ಬಸ್ ಅಪಘಾತಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರಿಕೆವಹಿಸಲು ತಿಳಿಸಿದ್ದಾರ ” ಎಂದು ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ನಿತೀಶ್ ತಿಳಿಸಿದರು.
ಶಾಲಾ ಬಸ್ ಅಪಘಾತ; ಘಟನೆ ಮರುಕಳಿಸದಂತೆ ಡಿಸಿಗೆ ಸಿಎಂ ವಾರ್ನ್
RELATED ARTICLES
Recent Comments
Hello world!
ಮೇಲೆ