ಡಾ. ರಾಧಾಕೃಷ್ಣ ಸರ್ವಪಲ್ಲಿ ಇವರ ಜನ್ಮದಿನದ ಪ್ರಯುಕ್ತ ನಗರದಲ್ಲಿ ಡಾ.ರಾಧಾಕೃಷ್ಣ ಸರ್ವೆಪಲ್ಲಿ ಅವರ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆಗೆ ಕೃಷಿ ಜಂಟಿ ನಿರ್ದೇಶಕ ಡಾ. ಮಂಜುನಾಥ್, ಬಿಇಓ ಕೆ ಎಸ್. ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ವಿವಿಧ ಕಾಲಾ ಮೇಳಗಳು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದವು. ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆ ಮುಖ್ಯ ರಸ್ತೆಯ ಮೂಲಕ ವಾಲ್ಮೀಕಿ ಕಲ್ಯಾಣ ಮಂಟಪಕ್ಕೆ ತಲುಪಿತು.
ಸರ್ವೆಪಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರ ಮೆರವಣಿಗೆ
RELATED ARTICLES
Recent Comments
Hello world!
ಮೇಲೆ