Google search engine
ಮನೆಬಿಸಿ ಬಿಸಿ ಸುದ್ದಿಹಬ್ಬಕ್ಕೆ ಅಂಗನವಾಡಿ ಶಿಕ್ಷಕಿಯರಿಗೆ ಸಿಗುತ್ತಾ ಸಂಬಳ?

ಹಬ್ಬಕ್ಕೆ ಅಂಗನವಾಡಿ ಶಿಕ್ಷಕಿಯರಿಗೆ ಸಿಗುತ್ತಾ ಸಂಬಳ?

3 ಜಿಲ್ಲೆಗಳ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನಸೌಧದಲ್ಲಿ ಗುರುವಾರ ಹೇಳಿದ್ದಾರೆ. ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ. ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!