ಬೆಂಗಳೂರಿನ ಬಹುನಿರೀಕ್ಷಿತ ಚಾಲಕ ರಹಿತ / ಡ್ರೈವರ್ ಲೆಸ್ ಮೆಟ್ರೋ ರೈಲುಗಳನ್ನು ಪಿಂಕ್ ಮತ್ತು ಬ್ಲೂ ಲೈನ್‌ನಲ್ಲಿ ಟ್ರ್ಯಾಕ್‌ಗಿಳಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಆದರೆ, ಈ ಬಾರಿ ವಿಶೇಷ ಅಂದರೆ ಈ ಎರಡು ಮಾರ್ಗಗಗಳಲ್ಲಿ ಸಂಚಾರ ಮಾಡಲಿರುವ ಮೆಟ್ರೋ ರೈಲುಗಳನ್ನು ಕೇಂದ್ರ ಸರ್ಕಾರ, ಬೆಂಗಳೂರಿನ ಬೆಮಲ್‌ನಲ್ಲಿ ತಯಾರು ಮಾಡಿಸುತ್ತಿದೆ. ಈಗಾಗಲೇ ಈ ಒಪ್ಪಂದಕ್ಕೆ ಬಿಎಂಆರ್‌ಸಿಎಲ್ ಮತ್ತು ಬೆಮಲ್ ಮುಖ್ಯಸ್ಥರು ಸಹಿ ಹಾಕಿದ್ದಾರೆ.
ಬೆಮಲ್‌ನಲ್ಲಿ ಸಿದ್ಧವಾಗ್ತಿದೆ ನಮ್ಮ ಮೆಟ್ರೋ ಚಾಲಕರಹಿತ ರೈಲು!
RELATED ARTICLES
Recent Comments
Hello world!
ಮೇಲೆ