ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಇಂದು ಪಾಲಿಕೆಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆ ಹಾಗೂ ವಾರ್ಡ್ ರಸ್ತೆಗಳನ್ನು ಪರಿಶೀಲನೆ ನಡೆಸಿದರು.
ಪಾಲಿಕೆಯ ಮುಖ್ಯ ಆಯುಕ್ತರಿಂದ ರಸ್ತೆಗಳಿಗೆ ಭೇಟಿ ನೀಡಿ ತಪಾಸಣೆ
RELATED ARTICLES
Recent Comments
Hello world!
ಮೇಲೆ