ಮಹಾದಾಯಿ ಯೋಜನೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ಕರೆಯಲಾಗುವದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಿಂದ ಮಹಾದಾಯಿಗೆ ಹಿನ್ನಡೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನ್ಯಾಯಾಧಿಕರಣ ಎಂದು ಅರ್ಜಿ ಕೊಟ್ಟವರು ಯಾರು ಎಂದು ಪ್ರಶ್ನೆ ಮಾಡಿ, ಬಿಜೆಪಿಯವರು ಮಹಾದಾಯಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ವಾಗ್ದಾಳಿ ನಡೆಸಿದರು.
ಮಹಾದಾಯಿ ವಿಚಾರ ಬಿಜೆಪಿ ವಿರುದ್ಧ ವಾಗ್ದಾಳಿ
RELATED ARTICLES
Recent Comments
Hello world!
ಮೇಲೆ