ಭಾರತ ವಿಕಾಸ ಸಂಗಮ, ವಿಕಾಸ ಅಕಾಡೆಮಿ ಹಾಗೂ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾದ ಏಳನೇ ಭಾರತೀಯ ಸಂಸ್ಕೃತಿ ಉತ್ಸವ ಹಾಗೂ ಕೊತ್ತಲ ಸ್ವರ್ಣ ಜಯಂತಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಿಗೆ ಸನ್ಮಾನ ಮಾಡಲಾಯಿತು
ತಾಲೂಕಿನ ಬೀರನಳ್ಳಿ ರಸ್ತೆಯ ಪ್ರಕೃತಿ ನಗರದಲ್ಲಿ