ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ವಾರದ ಕವಾಯತ್ತಿನ ಗೌರವ ವಂದನೆ ಸ್ವೀಕರಿಸಿ ಪರೇಡ್ ಪರಿವೀಕ್ಷಣೆ ನಡೆಸಿದರು. ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದ್ದಲ್ಲದೆ, ಇಲಾಖೆಯ ಗೌರವ ಕಾಪಾಡುವ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿ ಸಿಬ್ಬಂದಿಗಳಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಕನಿಕಾ ಸಿಕ್ರಿವಾಲ್., ಐಪಿಎಸ್ ಸೇರಿದಂತೆ ಎಲ್ಲಾ ಅಧಿಕಾರಿ ಸಿಬ್ಬಂದಿಯವರು ಪರೇಡ್ ನಲ್ಲಿ ಭಾಗವಹಿಸಿದ್ದರು.
ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿ ಸಿಬ್ಬಂದಿಗಳಿಗೆ ಸಲಹೆ ನೀಡಿದರು
RELATED ARTICLES
Recent Comments
Hello world!
ಮೇಲೆ