ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ಸಂಘಟನೆಗಳು,
ಕಲಬುರಗಿ ದಕ್ಷಿಣ ವಲಯ 2025-26ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ
ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವು ನಗರದ ಸಿದ್ಧಶ್ರೀ ಡಿವೈನ್ ಪ್ಯಾಲೇಸ್ ಕೋಟನೂರು ಕಲಬುರಗಿಯಲ್ಲಿ ಇಂದು ಹಮ್ಮಿಕೊಳಲಾಗಿತ್ತು, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರು ಗಣ್ಯರು ಉಪಸ್ಥಿತರಿದ್ದರು
ಕ





