ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ರವರಿಗೆ ಅವಮಾನ ಖಂಡಿಸಿ ಪ್ರತಿಭಟನೆ ಶಾಸಕ ಶರಣಗೌಡ ಕಂದಕೂರ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ಚಿಂಚನಸೂರ್ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ, ಅವಮಾನ ಖಂಡಿಸಿ ಪ್ರತಿಭಟನೆ ಗುರುಮಠಕಲ್ ಪಟ್ಟಣದ ಸಿಹಿ ನೀರು ಬಾವಿಯಿಂದ ಪ್ರತಿಭಟನಾ ರ್ಯಾಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಸಿಹಿ ನೀರು ಬಾವಿ ಸಿಹಿ ನೀರು ಬಾವಿಯಿಂದ ಬಸವೇಶ್ವರ ಸರ್ಕಲ್ ವರೆಗೆ ಸಾಗಲಿರುವ ರ್ಯಾಲಿ ಬಳಿಕ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಿರುವ ಕೈ ಕಾರ್ಯಕರ್ತರು ಶಾಸಕ ಶರಣಗೌಡ ಕಂದಕೂರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಶರಣಗೌಡ ಹಠಾವೋ ಗುರುಮಠಕಲ್ ಬಚ್ಛಾವೋ ಘೋಷಣೆ ಕೂಗಿ ಆಕ್ರೋಶ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ