Home Uncategorized ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರರಾಣಿ ಅಬ್ಬಕ್ಕೆ ಅವರ ರಥಯಾತ್ರೆ

ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರರಾಣಿ ಅಬ್ಬಕ್ಕೆ ಅವರ ರಥಯಾತ್ರೆ

0
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರರಾಣಿ ಅಬ್ಬಕ್ಕೆ ಅವರ ರಥಯಾತ್ರೆ

ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರರಾಣಿ ಅಬ್ಬಕ್ಕೆ ಅವರ ರಥಯಾತ್ರೆಯು ಕಲಬುರಗಿ ಜಿಲ್ಲೆಗೆ ಆಗಮಿಸಿತ್ತಿರುವ ಕುರಿತು ಎಬಿವಿಪಿಯ ರಾಜ್ಯ ಸಹಕಾರ್ಯದರ್ಶಿ ಹಣಮಂತ ಬಗಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧದ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಭಾರತದ ಮೊದಲ ಮಹಿಳಾ ಸ್ವತಂತ್ರ್ಯ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕೆ ಅವರ 500 ನೇ ಜಯಂತೋತ್ಸವ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ಪ್ರಾಂತರ ವತಿಯಿಂದ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಯುವಜನತೆಗೆ ಆದರ್ಶವಾಗಬೇಕು, ನಮ್ಮ ನಾಡಿನ ವೀರವನಿತೆಯರನ್ನ ಸ್ಮರಿಸಿಕೊಳ್ಳುವ ದೃಷ್ಟಿಯಿಂದ ಈ ರಥಯಾತ್ರೆ ಯನ್ನು ಹಮ್ಮಿಕೊಳ್ಳಲಾಗಿದೆ. ಈ ರಥಯಾತ್ರೆಯು ಸೆಪ್ಟೆಂಬರ್ 19 ರಿಂದ 250 ವರೆಗೆ ಏಳು ದಿನಗಳ ಕಾಲ ಸುಮಾರು ೨೫೦೦ ಕಲೋಮೀಟರ್ ನಡೆಯಲಿದೆ ರಥಯಾತ್ರೆ ಸಂಧರ್ಭದಲ್ಲಿ ವಿಧ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಎಬಿವಿಪಿ ವಿನಂತಿಸಲಾಗಿದೆ

LEAVE A REPLY

Please enter your comment!
Please enter your name here

error: Content is protected !!