ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ. ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ವಿಜೇತ ಶ್ವಾನದ ಮಾಲೀಕರಿಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಆರ್. ಮಹದೇವ ಬಹುಮಾನ ವಿತರಿಸಿದರು ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ನಾಗರಾಜು, ಸಮೀತಿಯ ಉಪಧ್ಯಾಕ್ಷರಾ ಹೊಸಹುಂಡಿ ರಘು, ಹರೀಶ್ ಮೊಗಣ್ಣ ಇತರರು ಇದ್ದಾರೆ