Home Uncategorized ಯಾದಗಿರಿಜಿಲ್ಲಾಡಳಿತವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು

ಯಾದಗಿರಿಜಿಲ್ಲಾಡಳಿತವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು

0
ಯಾದಗಿರಿಜಿಲ್ಲಾಡಳಿತವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು

ಸಡಗರ ಸಂಭ್ರಮದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಯಾದಗಿರಿಜಿಲ್ಲಾಡಳಿತವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಯಾದಗಿರಿಯ ತಹಶಿಲ್ದಾರ ಕಚೇರಿಂದ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಮೆರವಣಿಗೆಗೆ ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಎಸ್ಪಿ ಪೃಥ್ವಿಕ್ ಶಂಕರ್ ಅವರು ಚಾಲನೆ ನೀಡಿದರು.ವಿವಿಧ ಕಲಾತಂಡಗಳೊಂದಿಗೆ ನಗರದ ವಾಲ್ಮೀಕಿ ಭವನದ ವರಗೆ ಭವ್ಯ ಮೆರವಣಿಗೆ ನಡೆಸಲಾಯಿತು

LEAVE A REPLY

Please enter your comment!
Please enter your name here

error: Content is protected !!