Home Uncategorized ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

0
ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

ಕಲಬುರಗಿಯಲ್ಲಿ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ವಕೀಲ ಕಿಶೋರ ಅವರು ಶೂ ಎಸೆದ ಘಟನೆಯನ್ನು ಖಂಡಿಸಿ ಕಲಬುರಗಿಯಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು  ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಸಾವಿರಾರು ವಕೀಲರು ಮೆರವಣಿಗೆ ನಡೆಸಿದ್ದು, ಶೂ ಎಸೆದ ವಕೀಲ ಕಿಶೋರ ಅವರನ್ನು ಬಂಧಿಸಬೇಕೆಂದು ನ್ಯಾಯವಾದಿಗಳ ಸಂಘ ಆಗ್ರಹಿಸಿದೆ

LEAVE A REPLY

Please enter your comment!
Please enter your name here

error: Content is protected !!