ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ವು ಅಕ್ಟೋಬರ್ 26, 2025 ರಂದು ಬೆಂಗಳೂರಿನ ಗಾಂಧೀ ಭವನದಲ್ಲಿ ದಕ್ಷಿಣ ಭಾರತ ವಲಯ ಮಟ್ಟದ ಸಮಾವೇಶವನ್ನು ನಡೆಸುತ್ತಿರುವುದರ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ವು ದೇಶದಾದ್ಯಂತ ಗ್ರಾಹಕರ ಆಂದೋಲನವನ್ನು ಬೆಳೆಸುತ್ತಿದೆ. ಅದರ ಭಾಗವಾಗಿ ದೇಶದ 4 ಭಾಗಗಳಲ್ಲಿ ವಲಯವಾರು ಸಮಾವೇಶವನ್ನು ಸಂಘಟಿಸುತ್ತಿದ್ದು, ಅದರ ಭಾಗವಾಗಿ ದಕ್ಷಿಣ ಭಾರತ ವಲಯ ಮಟ್ಟದ ಸಮಾವೇಶವನ್ನು ಅಕ್ಟೋಬರ್ 26, 2025 ರಂದು ಬೆಂಗಳೂರಿನ ಗಾಂಧೀ ಭವನದಲ್ಲಿ ಸಂಘಟಿಸಲಾಗುತ್ತಿದೆ. ಈ ಮುಲಕ ವಿದ್ಯುತ್ ಖಾಸಗೀಕರಣ ಮತ್ತು ಸ್ಕಾರ್ಟ್ ಮೀಟರ್ ವಿರುದ್ಧ ಹೋರಾಟವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಆಂಧ್ರಪ್ರದೇಶ, ಕೇರಳ, ಕರ್ನಾಟಕ, ಪುರುಚೇರಿ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಬುದ್ದಿಜೀವಿಗಳು, ಗ್ರಾಹಕರ ಪ್ರತಿನಿಧಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚಗಷಿನ ಸಂಖ್ಯೆಯಲ್ಲಿ ಬಾಗವಹಿಸಿ ಸಮಾವೇಶ ಯಶಸ್ವಿಗೊಳಿಸಲು ಮನವಿ ಮಾಡಲಾಗಿದೆ
ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ವು ಬೆಂಗಳೂರಿನ ಗಾಂಧೀ ಭವನದಲ್ಲಿ ದಕ್ಷಿಣ ಭಾರತ ವಲಯ ಮಟ್ಟದ ಸಮಾವೇಶ
ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ವು ಬೆಂಗಳೂರಿನ ಗಾಂಧೀ ಭವನದಲ್ಲಿ ದಕ್ಷಿಣ ಭಾರತ ವಲಯ ಮಟ್ಟದ ಸಮಾವೇಶ





