Google search engine
ಮನೆUncategorizedಲೋಕಾಯುಕ್ತರಿಂದ ಸಹಕಾರಿ ಸಂಘಗಳ ನಿಬಂಧಕರ ಕಚೇರಿ ಮೇಲೆ ದಾಳಿ

ಲೋಕಾಯುಕ್ತರಿಂದ ಸಹಕಾರಿ ಸಂಘಗಳ ನಿಬಂಧಕರ ಕಚೇರಿ ಮೇಲೆ ದಾಳಿ

ಲೋಕಾಯುಕ್ತರಿಂದ ಸಹಕಾರಿ ಸಂಘಗಳ ನಿಬಂಧಕರ ಕಚೇರಿ ಮೇಲೆ ದಾಳಿ

ಲೋಕಾಯುಕ್ತರಿಂದ ಸಹಕಾರಿ ಸಂಘಗಳ ನಿಬಂಧಕರ ಕಚೇರಿ ಮೇಲೆ ದಾಳಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಸಹಕಾರಿ ಸಂಘಗಳ ನಿಬಂಧಕರ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಈ ವೇಳೆ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಮಲ್ಲಿಕಾರ್ಜುನ ಮತ್ತು ಕಂಪ್ಯೂಟರ್ ಆಪರೇಟರ್ ಸಂಗೀತಾ ಅವರು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಳಿ ಸಾಕಾಣಿಕೆ ಮತ್ತು ಸಹಕಾರಿ ಸಂಘದ ನೋಂದಣಿಗಾಗಿ ಬೀರಪ್ಪ ಎಂಬುವವರಿಂದ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 5 ಸಾವಿರ ರೂಪಾಯಿ ಅಡ್ವಾನ್ಸ್ ಪಡೆಯುವಾಗ ಈ ಘಟನೆ ನಡೆದಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!