ಬೆಂಗಳೂರು: ಸಿಎಂ ಆಗುವ ಬಗ್ಗೆನಾನು ಹೇಳಿಲ್ಲ, ಸುದ್ದಿ ತಿರುಚಲಾಗಿದೆ: ಡಿಕೆ ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಗಳನ್ನು ತಿರುಚಿ ವಿವಾದ ಸೃಷ್ಟಿಸುತ್ತಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲಾಲ್ ಬಾಗ್ನಲ್ಲಿ ಬೇಸರ ವ್ಯಕ್ತಪಡಿಸಿದರು ಸಾರ್ವಜನಿಕರು ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬರುತ್ತಿದೆಯೇ ಎಂದು ಕೇಳಿದಾಗ, ತಾವೇ ಆ ರೀತಿ ಹೇಳಿಕೆ ನೀಡಿಲ್ಲ, ಮಾಧ್ಯಮಗಳು ಸುದ್ದಿಯನ್ನು ತಿರುಚಿ ಪ್ರಸಾರ ಮಾಡುತ್ತಿವೆ ಎಂದು ಅವರು ಸ್ಪಷ್ಟಪಡಿಸಿದರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ತಾವೇನೂ ಆತುರದಲ್ಲಿ ಇಲ್ಲ ಎಂದ ಅವರು, ಮಾಧ್ಯಮಗಳು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು
ಬೆಂಗಳೂರು: ಸಿಎಂ ಆಗುವ ಬಗ್ಗೆನಾನು ಹೇಳಿಲ್ಲ, ಸುದ್ದಿ ತಿರುಚಲಾಗಿದೆ: ಡಿಕೆ
ಬೆಂಗಳೂರು: ಸಿಎಂ ಆಗುವ ಬಗ್ಗೆನಾನು ಹೇಳಿಲ್ಲ, ಸುದ್ದಿ ತಿರುಚಲಾಗಿದೆ: ಡಿಕೆ





