ಕಾರ್ಮಿಕರು ಕೆಲಸ ಹೊಡುಕಿಕೊಂಡು ಗುಳೆ ಹೋಗುವುದು ತಪ್ಪಲಿಲ.ಯುವಕರಿಗೆ ಅರ್ಹತೆಗೆ ತಕಂತೆ ಉದ್ಯೋಗ ಸಿಗುತ್ತಿಲ್ಲ.ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳು ಸ್ಥಾಪನೆ ಯಾಗಿಲ್ಲಕಲ್ಯಾಣ ಕರ್ನಾಟಕ ಭಾಗದ ಜನತೆಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ವೆಟೇರ್ ಪಾರ್ಟಿ ಆಫ್ ಇಂಡಿಯಾ ನಗರದ ಕೆ ಕೆ ಆರ್ ಡಿ ಬೀ ಆಫೀಸ್ ಎದುರು ಪ್ರತಿಭಟನೆ ನಡೆಸಲಾಯಿತು ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ವೆಟೇರ್ ಪಾರ್ಟಿ ಆಫ್ ಇಂಡಿಯಾ | ಕರ್ನಾಟಕ ವತಿಯಿಂದ ಅಕ್ಟೋಬರ್ 06 ರಿಂದ 13, 2025 ರವರೆಗೆ “ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಹಾರಾ’ ಆಯೋಜಿಸಲಾಗಿದೆ ಬಾಧಾ ಬಳ್ಳಾರಿ ಯಿಂದ ಆರಂಭವಾಗಿ ಬೀದರ್ ತನಕ ನಡೆಯಲಿದೆ * ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾದರೂ ಕಲ್ಯಾಣ ಕರ್ನಾಟಕ ಭಾಗ ಇಂದು ರಾಜ್ಯದ ಅತ್ಯಂತ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ ಸಂವಿಧಾನದ 98ನೇ ತಿದ್ದುಪಡಿ ಮೂಲಕ 2013 ರಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದರೂ, ಮತ್ತು ಒಂದು ವಿಶೇಷ ನಿಗಮ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ’ಯ ಹೆಸರಿನಲ್ಲಿ ಸ್ಥಾಪಿಸಿ ಸುಮಾರು 25,000 ಕೋಟಿ ಅನುದಾನ ಕಳೆದ 12 ವರ್ಷಗಳಲ್ಲಿ ಬಿಡುಗಡೆಯಾದರೂ ಅಭಿವೃದ್ಧಿ ಫಲಿತಾಂಶಗಳು ಜನರ ಕೈ ಸೇರುವಂತಾಗಿಲ್ಲ ಕಾರ್ಮಿಕರು ಕೆಲಸ ಹೊಡುಕಿಕೊಂಡು ಗುಳೆ ಹೋಗುವುದು ತಪ್ಪಲಿಲ.ಯುವಕರಿಗೆ ಅರ್ಹತೆಗೆ ತಕಂತೆ ಉದ್ಯೋಗ ಸಿಗುತ್ತಿಲ್ಲ.ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳು ಸ್ಥಾಪನೆ ಯಾಗಿಲ್ಲ, ಅಪೌಷ್ಟಿಕತೆ ಯಿಂದ ಮಕ್ಕಳ ಹಾಗು ಬಾಣಂತಿಯರ ಸಾವಿನ ಸರಣಿ ನೀಲಲಿಲ್ಲ, ಕಾರಿ ಬಿಸಿಲಿನಲ್ಲಿ ಶ್ರಮಿಸುವ ಅನ್ನದಾತನ ಸಮಸ್ಯೆಗಳು ಬಗೆಹರಿಯದೆ ಆತ್ಮಹತ್ಯೆಗಳು ನೀಲಲಿಲ್ಲ. ಇಲ್ಲಿ ನೆಲೆಸುವ ಹಿಂದುಳಿದ, ಅಲ್ಪಸಂಖ್ಯೆ, ದಲಿತ, ಆದಿವಾಸಿಗಳಿಗೆ ಇನ್ನು ತನಕ ಸಾಮಾಜಿಕ ನ್ಯಾಯ ದೊರಕಲಿಲ್ಲ. ಪ್ರತಿ ಬಾರಿ ಹೊಸ ಯೋಜನೆಗಳ ಭರವಸೆ ದೊಡ್ಡ ದೊಡ್ಡ ಅನುದಾನಗಳ ಘೋಷಣೆ ಆದರೆ ಎಲ್ಲಿ ಹೋಗುತ್ತಿದೆ ಅ ಅನುದಾನ ಯಾರಿಗೆ ತಲುಪುತ್ತಿದೇಪ್ರತಿಭಟನೆ
ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ನಗರದ ಕೆ ಕೆ ಆರ್ ಡಿ ಬೀ ಆಫೀಸ್ ಎದುರು ಪ್ರತಿಭಟನೆ
ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ನಗರದ ಕೆ ಕೆ ಆರ್ ಡಿ ಬೀ ಆಫೀಸ್ ಎದುರು ಪ್ರತಿಭಟನೆ





