Home Uncategorized ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

0
ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ನಮ್ಮ ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿತೋರಿಸುತ್ತಾ ಕಾಂಗ್ರೆಸ್ ಪಕ್ಷವು ತಾನು ಅಧಿಕಾರಕ್ಕೆ ಬಂದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು ಆದರೆ ಅದಿಕಾರಕ್ಕೆ ಬಂದು : ವರ್ಷ * ತಿಂಗಳು ಕಳೆದರೂ ಯಾವುರ್ದ ನೇಮಕಾತಿಯನ್ನು ಮಾಡಿಲ್ಲ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು ನಮ್ಮ ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿತೋರಿಸುತ್ತಾ ಕಾಂಗ್ರೆಸ್ ಪಕ್ಷವು ತಾನು ಅಧಿಕಾರಕ್ಕೆ ಬಂದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು ಆದರೆ ಅದಿಕಾರಕ್ಕೆ ಬಂದು : ವರ್ಷ * ತಿಂಗಳು ಕಳೆದರೂ ಯಾವುರ್ದ ನೇಮಕಾತಿಯನ್ನು ಮಾಡಿಲ್ಲ ಶಾನು ನೀಡಿದ ಉದ್ಯೋಗದ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ನಂತರ ಕಾರ್ಯರೂಪಕ್ಕೆ ತರುವುದೆಂದು ಯುವಜನತೆ ನಿರೀಕ್ಷೆಯಲ್ಲಿದ್ದರು ಅದರೆ ಅವರ ನಿರೀಕ್ಷೆ ಹುಸಿಯಾಗಿದ 2025-26 ನೇ ಸಾಲಿಗೆ ರಾಜ್ಯದ 45 ಇಲಾಖೆಗಳಲ್ಲಿ, 28488) ಹುದ್ದೆಗಳು ಖಾಲಿ ಬಿದ್ದಿವ ಆವುಗಳ ನೇಮಕಕ್ಕೆ ಕಿಂಚಿತ್ತು ವುಯತ್ನಗಳು ನಡೆಯುತ್ತಿಲ್ಲ ಕೆಲವು ಕುಂಟುನೆಪಗಳನ್ನು ಹೇಳುತ್ತಾ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ ರಾಜ್ಯದ ಎಲ್ಲೆಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನರು ಸರ್ಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದೆಂದು ಹಲವಾರು ವರ್ಷಗಳಿಂದ ಪರೀಕ್ಷೆಗಳ ತಯಾರಿ ನಡೆಸುತ್ತಿದ್ದಾರೆ 4.6 ವರ್ಷಗಳಿಂದ ನೇಮಕಾತಿಗಳ ನಡೆಯದಿರುವುದರಿಂದ ಅದೆಷ್ಟೋ ಶ್ರೀ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಯುವಜನರು ಆತ್ಮಹತ್ಯೆಯಂತಹ ಕಠಿಣ. ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರ ಇನ್ನೊಂದಡೆ ಕೆಪಿಎಸ್ಸಿಯ ಅಧ್ಯಕ್ಷರು ಸದಸ್ಯರ ಒಳಜಗಳ ಮತ್ತು ಅದರಲ್ಲಿನ ಭ್ರಷ್ಟಾಚಾರವು ನೇಮಕಾತಿಗಾಗಿ ಕಾಯುತ್ತಿರುವ ಆಕಾಂಕ್ಷಿಗಳಿಗೆ ಬೇಸರ ತರಿಸಿದೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು

LEAVE A REPLY

Please enter your comment!
Please enter your name here

error: Content is protected !!