Google search engine
ಮನೆUncategorizedಜಿಲ್ಲಾ ಕೋಲಿ ಕಬ್ಬಲಿಗ ತಳವಾರ ಸಮುದಾಯಗಳ ಸಮನ್ವಯ ಸಮಿತಿ ಕಲಬುರಗಿ ವತಿಯಿಂದ ಸುದ್ದಿಗೋಷ್ಠಿ

ಜಿಲ್ಲಾ ಕೋಲಿ ಕಬ್ಬಲಿಗ ತಳವಾರ ಸಮುದಾಯಗಳ ಸಮನ್ವಯ ಸಮಿತಿ ಕಲಬುರಗಿ ವತಿಯಿಂದ ಸುದ್ದಿಗೋಷ್ಠಿ

ಜಿಲ್ಲಾ ಕೋಲಿ ಕಬ್ಬಲಿಗ ತಳವಾರ ಸಮುದಾಯಗಳ ಸಮನ್ವಯ ಸಮಿತಿ ಕಲಬುರಗಿ ವತಿಯಿಂದ ಸುದ್ದಿಗೋಷ್ಠಿ

ಜಿಲ್ಲಾ ಕೋಲಿ ಕಬ್ಬಲಿಗ ತಳವಾರ ಸಮುದಾಯಗಳ ಸಮನ್ವಯ ಸಮಿತಿ ಕಲಬುರಗಿ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು

ಕಲಬುರಗಿ ಜಿಲ್ಲೆಯ ಚಿತ್ತಾಪುರ  ಮತ ಕ್ಷೇತ್ರ ವ್ಯಾಪ್ತಿಯ ಮುತ್ತುಗ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಮೇಲೆ ಕಿಡಿಗೇಡಿಗಳು ಕೈ ಗಳನ್ನ  ವಿಘ್ನ ಗೊಳಿಸುವ ಘಟನೆಯನ್ನ ಜಿಲ್ಲಾ ಕೋಲಿ ಕಬ್ಬಲಿಗ ತಳವಾರ ಸಮುದಾಯ ಬಲವಾಗಿ ಖಂಡಿಸುತ್ತೇವೆ ಎಂದು ಹಾಗೂ ಕಿಡಿಗೇಡಿಗಳನ್ನ ಬಂಧಿಸುವಂತೆ ಪತ್ರಿಕಾ  ಗೋಷ್ಠಿಯಲ್ಲಿ ಚಂದ್ರಕಾಂತ  ಶಾಖಪುರ ತಿಳಿಸಿದ್ದರು

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!