ಸಿದ್ದರಾಮಯ್ಯ ಆರ್‌ಎಸ್‌ಎಸ್ ಹೇಳಿಕೆಗೆ ‘ನೋ ಕಮೆಂಟ್ಸ್’ ಎಂದ ಡಿಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಸನಾತನ ಸಂಸ್ಥೆಗಳ ಸಹವಾಹ ಬಿಡಿ” ಎಂದು ಹೇಳಿದ್ದು, ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ನನ್ನ ಕುರಿತು ಕೇಳಿದರೆ ಉತ್ತರಿಸುತ್ತೇನೆ” ಎಂದು ತಿಳಿಸಿದರು
ಸಿದ್ದರಾಮಯ್ಯ ಆರ್‌ಎಸ್‌ಎಸ್ ಹೇಳಿಕೆಗೆ ‘ನೋ ಕಮೆಂಟ್ಸ್’ ಎಂದ ಡಿಸಿಎಂ
ಸಿದ್ದರಾಮಯ್ಯ ಆರ್‌ಎಸ್‌ಎಸ್ ಹೇಳಿಕೆಗೆ 'ನೋ ಕಮೆಂಟ್ಸ್' ಎಂದ ಡಿಸಿಎಂ
RELATED ARTICLES
Recent Comments
ಮೇಲೆ Hello world!





