ಚಾ. ನಗರ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ನಾಯಕ ಸಮುದಾಯದ ಆಕ್ರೋಶ ಮಾಜಿ ಸಂಸದ ರಮೇಶ್ ಕತ್ತಿ ಅವರು ಬಳಸಿದ ಆಕ್ಷೇಪಾರ್ಹ ಪದಗಳನ್ನು ಖಂಡಿಸಿ, ನಾಯಕ ಸಮುದಾಯದವರು ಮಂಗಳವಾರ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸಮುದಾಯದ ಮುಖಂಡರು, ರಮೇಶ್ ಕತ್ತಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಅವರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು
ಚಾ. ನಗರ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ನಾಯಕ ಸಮುದಾಯದ ಆಕ್ರೋಶ
ಚಾ. ನಗರ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ನಾಯಕ ಸಮುದಾಯದ ಆಕ್ರೋಶ





