Google search engine
ಮನೆUncategorizedಬೆಂಗಳೂರು: ದಿವ್ಯಾ ಸುರೇಶ್ ಹಿಟ್ ಆ್ಯಂಡ್ ರನ್ ಡಿಸಿಪಿ ಹೇಳಿದ್ದೇನು?

ಬೆಂಗಳೂರು: ದಿವ್ಯಾ ಸುರೇಶ್ ಹಿಟ್ ಆ್ಯಂಡ್ ರನ್ ಡಿಸಿಪಿ ಹೇಳಿದ್ದೇನು?

ಬೆಂಗಳೂರು: ದಿವ್ಯಾ ಸುರೇಶ್ ಹಿಟ್ ಆ್ಯಂಡ್ ರನ್ ಡಿಸಿಪಿ ಹೇಳಿದ್ದೇನು?

ಬೆಂಗಳೂರು: ದಿವ್ಯಾ ಸುರೇಶ್ ಹಿಟ್ ಆ್ಯಂಡ್ ರನ್ ಡಿಸಿಪಿ ಹೇಳಿದ್ದೇನು?

ಮಾಜಿ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ಅವರ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಅನೂಪ್ ಪ್ರತಿಕ್ರಿಯೆ ನೀಡಿದ್ದಾರೆ. ಅಕ್ಟೋಬರ್ 4 ರಂದು ಬ್ಯಾಟರಾಯನಪುರ ಬಳಿ ಎಂಎಂ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅಕ್ಟೋಬರ್ 7 ರಂದು ಕಿರಣ್ ಎಂಬವರು ದೂರು ದಾಖಲಿಸಿದ್ದಾರೆ. ತನಿಖೆಯಲ್ಲಿ ದಿವ್ಯಾ ಅವರ ಕಾರಿನಿಂದ ಅಪಘಾತವಾಗಿರುವುದು ತಿಳಿದುಬಂದಿದೆ. ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಸೀಜ್ ಮಾಡಲಾಗಿದ್ದು, ಅಪಘಾತಕ್ಕೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!