Google search engine
ಮನೆUncategorizedಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ರಕ್ಷಣೆ

ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ರಕ್ಷಣೆ

ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ರಕ್ಷಣೆ

ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕ್ಯಾಂಟರ್ ಚಾಲಕನ ರಕ್ಷಣೆ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಿಂದಾಗಿ ಕುಶಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ವೇಳೆ, ಚೇಳೂರು ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಕ್ಯಾಂಟ‌ರ್ ವಾಹನ ಕೆಟ್ಟು ನಿಂತ ಪರಿಣಾಮ, ಚಾಲಕ ವಿಜಯ್ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಂಬೆಯೊಂದನ್ನು ಹಿಡಿದು ಜೀವ ಉಳಿಸಿಕೊಂಡಿದ್ದಾರೆ. ಇದನ್ನು ಗಮನಿಸಿರುವ ಹೊಸಹುಡ್ಯ ಗ್ರಾಮಸ್ಥರು, ಕೂಡಲೇ ಜೆಸಿಬಿ ಮೂಲಕ ಚಾಲಕನ ರಕ್ಷಣೆ ಮಾಡಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!