Home Uncategorized ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣ, ಅಕ್ಟೋಬರ್ 31 ರಂದು ಗುರುಮಠಕಲ್ ಪಟ್ಟಣದಲ್ಲಿ RSS ಪಥಸಂಚಲನಕ್ಕೆ ಅನುಮತಿ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣ, ಅಕ್ಟೋಬರ್ 31 ರಂದು ಗುರುಮಠಕಲ್ ಪಟ್ಟಣದಲ್ಲಿ RSS ಪಥಸಂಚಲನಕ್ಕೆ ಅನುಮತಿ

0
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣ, ಅಕ್ಟೋಬರ್ 31 ರಂದು ಗುರುಮಠಕಲ್ ಪಟ್ಟಣದಲ್ಲಿ RSS ಪಥಸಂಚಲನಕ್ಕೆ  ಅನುಮತಿ

ಯಾದಗಿರಿ RSS ಪಥಸಂಚಲನಕ್ಕೆ ಅನುಮತಿ ನೀಡಿದ ಜಿಲ್ಲಾಡಳಿತ ಗುರುಮಠಕಲ್ ಪಟ್ಟಣದಲ್ಲಿ ಪಥಸಂಚಲನ ಮಾಡಲು ಅನುಮತಿ, ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣ, ಅಕ್ಟೋಬರ್ 31 ರಂದು ಗುರುಮಠಕಲ್ ಪಟ್ಟಣದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ RSS ಪಥಸಂಚಲನಕ್ಕೆ ಅನುಮತಿ, 10 ಷರತ್ತುಗಳನ್ನು ವಿಧಿಸಿ ಪಥಸಂಚಲನಕ್ಕೆ ಅನುಮತಿ, ಆರ್ ಎಸ್ ಎಸ್ ನ ಜಿಲ್ಲಾ ಪ್ರಚಾರ ಪ್ರಮುಖ ಬಸ್ಸಪ್ಪ ಸಂಜನೋಳ ಅನುಮತಿಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಸಿದರು, ಮೊದಲನೇ ಅನುಮತಿಗಾಗಿ ಅರ್ಜಿ ಸಲ್ಲಿಸಿದಾಗ ಪಥಸಂಚಲನ ನಡೆಸುವ ಮೂರು ದಿನಗಳ ಮುಂಚೆ ಅರ್ಜಿ ಸಲ್ಲಿಸಿದ ಹಿನ್ನಲೆ ಅನುಮತಿ ನಿರಾಕರಣೆ ಮಾಡಿತ್ತು, ಅಕ್ಟೋಬರ್ 25 ರಂದು ಪಥಸಂಚಲನ ಮಾಡಲು ಸಿದ್ದತೆ ಮಾಡಿಕೊಂಡಿದ್ದರು, ಅನುಮತಿ ನಿರಾಕರಣೆ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು, ಇಂದು ಪಥಸಂಚಲನಕ್ಕೆ ಅನುಮತಿ ಹಿನ್ನಲೆ ವಿವಾದಕ್ಕೆ ಈಗ ತೆರೆ

LEAVE A REPLY

Please enter your comment!
Please enter your name here

error: Content is protected !!