Home Uncategorized ಚಾಮರಾಜಪೇಟೆ: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಚಾಮರಾಜಪೇಟೆ: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

0

ಚಾಮರಾಜಪೇಟೆ: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು ಬೆಂಗಳೂರಿನ ರೂಪೇನ ಅಗ್ರಹಾರ ಸಮೀಪ, ನಡುರಸ್ತೆಯಲ್ಲಿ ನಿಂತಿದ್ದ ಕಾರು ಏಕಾಏಕಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಇಡೀ ಕಾರಿಗೆ ವ್ಯಾಪಿಸುವ ಮುನ್ನ ಚಾಲಕ ಸಮಯಪ್ರಜ್ಞೆ ತೋರಿ ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ

LEAVE A REPLY

Please enter your comment!
Please enter your name here

error: Content is protected !!