Home Uncategorized ಡಾ.ಹೆಚ್.ಸಿ.ಮಹದೇವಪ್ಪ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಾಲಯಕ್ಕೆ ಭೇಟಿ

ಡಾ.ಹೆಚ್.ಸಿ.ಮಹದೇವಪ್ಪ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಾಲಯಕ್ಕೆ ಭೇಟಿ

0
ಡಾ.ಹೆಚ್.ಸಿ.ಮಹದೇವಪ್ಪ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಾಲಯಕ್ಕೆ ಭೇಟಿ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪುಷ್ಪಾರ್ಚನೆಯನ್ನು ಸಲ್ಲಿಸಿದರು. ಬಳಿಕ ಶ್ರೀ ಭುವನೇಶ್ವರಿ ತಾಯಿಯ ಮೆರವಣಿಗೆ ರಥಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಡಿಸಿಪಿಗಳಾದ ಸುಂದರ್ ರಾಜು, ಬಿಂದುಮಣಿ ಅವರು ಸೇರಿದಂತೆ ಮುಂತಾದವರು ಹಾಜರಿದ್ದರು

LEAVE A REPLY

Please enter your comment!
Please enter your name here

error: Content is protected !!